ಅರೆಭಾಷಿಕರ ‘ಐನ್‍ಮನೆ’ ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸಲು ದಾಖಲೀಕರಣ ಮಾಡಬೇಕು: ಡಾ.ಮಂತರ್ ಗೌಡ

Mantar Gowda

ಮಡಿಕೇರಿ:- ಐನ್‍ಮನೆ ಸಂಸ್ಕೃತಿ, ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ (Dr. Mantar Gowda) ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭಗೌಡನ ಐನ್‍ಮನೆಯಲ್ಲಿ ಶನಿವಾರ ನಡೆದ ಅರೆಭಾಷಿಕರ ‘ಐನ್‍ಮನೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಂಭಗೌಡನ ಕುಟುಂಬಕ್ಕೆ ತಮ್ಮದೇ ಆದ ಐತಿಹಾಸಿಕ ಹಿನ್ನೆಲೆ ಇದ್ದು, ಕುಂಭಗೌಡನ […]