ದುರಂತ ಅಂತ್ಯ ಕಂಡ ಏರ್​ ಇಂಡಿಯಾದ ಬೋಯಿಂಗ್-787 ವಿಶೇಷತೆ ಏನೇನು?

Air India Boeing 787 plane

ಗುರುವಾರದಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ (Air India) ಬೋಯಿಂಗ್-787 ಡ್ರೀಮ್‌ಲೈನರ್ ವಿಮಾನ (Boeing 787 Dreamliner) ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 672 ಅಡಿ ಎತ್ತರದಿಂದ ಮೆಡಿಕಲ್​​​​​​​​ ಹಾಸ್ಟೆಲ್​​​ ಮೇಲೆ ಬಂದು ಅಪ್ಪಳಿಸಿದೆ. ಈ ಅಪಘಾತದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಮಧ್ಯಾಹ್ನ 1:38ಕ್ಕೆ ಟೇಕ್​ಆಫ್​ ಆದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿತು. ಪೈಲಟ್ “ಮೇಡೇ” […]