Yes To Access ಆ್ಯಪ್‍ಗೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ:- ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಸುಗಮ್ಯ ಯಾತ್ರಾ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು, ಗ್ರಂಥಾಲಯಗಳು, ಪ್ರವಾಸಿತಾಣಗಳಲ್ಲಿ ಅಡೆತಡೆ ರಹಿತ ವಾತಾವರಣ ಒಳಗೊಂಡಿರುವ ಮಾಹಿತಿಯನ್ನು ಕಲೆಹಾಕಿ ವಿಶೇಷ ಚೇತನ ಸ್ನೇಹಿ ವಾತಾವರಣ ಇರುವ ಬಗ್ಗೆ ಸೋಶಿಯಲ್ ಆಡಿಟ್ ಮಾಡಲು ಎಸ್ ಟು ಎಕ್ಸಸ್ (Yes To Access) ಎಂಬ ಮೊಬೈಲ್ ಆ್ಯಪ್‍ನ್ನು ಅಭಿವೃದ್ಧಿ ಪಡಿಸಿದ್ದು ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸೋಶಿಯಲ್ ಆಡಿಟ್ ಮಾಡುವ ಸಂಬಂಧ ಇಂದು […]
ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಗ್ರಾಹಕರಿಗಾಗಿ ಸೂಪರ್ “ಮ್ಯಾಕ್ಸ್‌ಸೇವರ್” ಕೊಡುಗೆ ಘೋಷಣೆ

ತ್ವರಿತ ಇ-ಕಾಮರ್ಸ್ ತಾಣವಾದ ಸ್ವಿಗ್ಗಿ (Swiggy) ಇನ್‌ಸ್ಟಾಮಾರ್ಟ್ ತನ್ನ ಗ್ರಾಹಕರಿಗಾಗಿ “ಮ್ಯಾಕ್ಸ್‌ಸೇವರ್” ಎಂಬ ವಿನೂತನ ಸೇವೆ ಆರಂಭಿಸಿದ್ದು, ತಮ್ಮ ಪ್ರತಿ ಆರ್ಡರ್‌ಗಳ ಮೇಲೆ 500 ರೂ.ವರೆಗೂ ಉಳಿತಾಯ ಮಾಡಬಹುದು. ಇತ್ತೀಚೆಗೆ ರಾಷ್ಟ್ರದಾದ್ಯಂತ 100 ನಗರಗಳಿಗೆ ವಿಸ್ತರಣೆಯನ್ನು ಘೋಷಿಸಿದ್ದ ಸ್ವಿಗ್ಗಿ ಇನ್‌ಸ್ಟಾಮಾರ್ಟ್, ಈ ನಗರಗಳಲ್ಲಿನ ಬಳಕೆದಾರರಿಗೆ ಮ್ಯಾಕ್ಸ್‌ಸೇವರ್ ಅನ್ನು ಪ್ರಾರಂಭಿಸಿದೆ. ಸ್ವಿಗ್ಗಿ ಮ್ಯಾಕ್ಸ್‌ಸೇವರ್ ಬಳಸುವ ಗ್ರಾಹಕರು ಎಲ್ಲಾ ವಿಭಾಗದಲ್ಲೂ ಉತ್ತಮ ಡಿಸ್ಕೌಂಟ್ ಪಡೆಯಬಹುದು. ಅದರಲ್ಲೂಪ್ರತಿನಿತ್ಯ ಬಳಕೆಯ ದಿನಸಿಯಿಂದ ಹಿಡಿದು ಎಲೆಕ್ಟ್ರಾನಿಕ್ಸ್, ಸ್ಮಾರ್ಟ್‌ಫೋನ್, ಫ್ಯಾಷನ್, ಮೇಕಪ್, ಆಟಿಕೆಗಳು ಸೇರಿದಂತೆ 35,000 […]