ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅವಕಾಶ. ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು. ಬ್ಯೂಟಿ ಪಾರ್ಲರ್ ತರಬೇತಿ: 35 ದಿನಗಳು. ಪ್ರಾರಂಭ 01.04.2026 ರಿಂದ 05.05.2026 ರ ವರೆಗೆ., ಮಹಿಳೆಯರ ಹೊಲಿಗೆ ತರಬೇತಿ: 31 ದಿನಗಳು. ಪ್ರಾರಂಭ 06.05.2026 […]
ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, […]
ಕೂಡಲೇ ಅರ್ಜಿ ಸಲ್ಲಿಸಿ: ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ ಕಾಲೇಜು, ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರ ಹುದ್ದೆಯ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು https://dom.karnataka.gov.in/ ಅಥವಾ ಜಿಲ್ಲಾ ಅಧಿಕಾರಿಗಳ ಕಚೇರಿ, ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಸಂಬಂಧಪಟ್ಟ ಶಾಲಾ ಕಾಲೇಜುಗಳಿಂದ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ […]
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:- ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ (Anganwadi workers), ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ […]