ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ… ಕೆ.ವಿ.ಪ್ರಭಾಕರ್ ಸಂತಸ

Bhanu Mushtaq

ಬೆಂಗಳೂರು : ಬೂಕರ್ (Booker) ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ (Bhanu Mushtaq) ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ […]