ಮಡಿಕೇರಿಯಲ್ಲಿ ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ

ಮಡಿಕೇರಿ:- ಚಲನಚಿತ್ರ ಬರೀ ಮನರಂಜನೆಯಲ್ಲ. ಅದೊಂದು ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆ ತರುವ ಮಾಧ್ಯಮವಾಗಿದೆ. ಆ ನಿಟ್ಟಿನಲ್ಲಿ ಡಾ.ರಾಜ್‍ಕುಮಾರ್ (Dr.Rajkumar) ಅವರು ಕನ್ನಡ ನಾಡಿನ ಚಲನಚಿತ್ರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಕನ್ನಡಿಗರ ಕಣ್ಮಣಿಯಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ […]
ಮಾ.31 ರಂದು ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ (General Thimmaiah) ಅವರ 119 ನೇ ಜನ್ಮ ದಿನಾಚರಣೆಯು ಮಾರ್ಚ್ 31 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.