Karnataka Budget 2026: ಸಿಎಂ ಸಿದ್ದರಾಮಯ್ಯ ಮಂಡಿಸಿದ 2026-27ರ ಬಜೆಟ್ ಹೈಲೈಟ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06) ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದ್ದಾರೆ. ಒಟ್ಟು 4 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ನಲ್ಲಿ ವಲಯವಾರು ವಿಂಗಡಣೆ ಮಾಡಿದ್ದಾರೆ. ಹಾಗಾದ್ರೆ, ಈ ಬಾರಿಯ ಬಜೆಟ್‌ನಲ್ಲಿ ಪ್ರಮುಖ ಮುಖ್ಯಾಂಶ ಇಲ್ಲಿದೆ. * ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿ. * ಕುವೆಂಪು ವಿವಿಯಲ್ಲಿ U.R.ಅನಂತಮೂರ್ತಿ ಅಧ್ಯಯನಪೀಠ ಸ್ಥಾಪನೆ. * ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಎಂದು ಮರುನಾಮಕರಣ. * ಕರ್ನಾಟಕದ ಸಮಗ್ರ ಅಭಿವೃದ್ಧಿಗೆ […]
ಕರ್ನಾಟಕ ಬಜೆಟ್ 2025: ಕೊಡಗಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ. * ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ. * ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ […]
Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ನ […]