ವಿರಾಜಪೇಟೆಯಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಪಟ್ಟಣದ ಪರಂಜರುಪೇಟೆಯ ನಿಸರ್ಗ ಬಡಾವಣೆಯ ((Nisarga Layout) ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು (new bus stand) ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಇವರು ಬಸ್ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಈ ತಂಗುದಾಣದ (bus stand) ನಿರ್ಮಾಣ ಮಾಡಲಾಗಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಅದೇ ರೀತಿ ಸುಚಿತ್ವವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಇದಕ್ಕೆ ಸಂಭಂದ ಪಟ್ಟವರು ಇಲ್ಲಿ ಇರಲು ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೇಳಿದರು. ಈ […]