ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ : ಬಿರುನಾಣಿಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ
ಮಡಿಕೇರಿ : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ(kodava) ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು. ಸAಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್(kodava land) ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ(ST) […]