ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ’ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ, 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮ ವಿವರ, ಸೌಲಭ್ಯ ಪಡೆಯಲು ಇರಬೇಕಾದ […]
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬ

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬವನ್ನು (Folklore festival) ಇತ್ತೀಚೆಗೆ ಆಚರಿಸಲಾಯಿತು. ನಗರದ ಹಿರಿಯ ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ ಅವರು ಉದ್ಫಾಟಿಸಿ ಮಾತನಾಡಿ, ಕೊಡಗು ತನ್ನದೇ ಆದ ಜಾನಪದ ಶ್ರೀಮತಿಕೆ ಹೊಂದಿದ್ದು, ತನ್ನದೇ ಆದ ಹೆಸರು ಗಳಿಸಿದೆ. ಕರ್ನಾಟಕದ ಜಾನಪದ ಪರಂಪರೆಯನ್ನು ಕೋಲಾಟ, ಕಂಸಾಳೆ, ಯಕ್ಷಗಾನ, ಡೊಳ್ಳುಕುಣಿತ, ಸುಗ್ಗಿಕುಣಿತ ಮುಂತಾದ ಜಾನಪದ ಕಲ್ಲು, ರಾಗಿಕಲ್ಲು, ರಾಡೆ ಇವೆಲ್ಲ ಮಾಯವಾಗಿದೆ. ಅವುಗಳ ಸ್ಥಾನದಲ್ಲಿ ಆಧುನಿಕ ವಸ್ತುಗಳು ಸ್ಥಾನ ಪಡೆದುಕೊಂಡಿದೆ. ಜನಪದದಲ್ಲಿ ಮನುಷ್ಯ ಪ್ರೀತಿ, ಸಮಾಜದ […]