ಹಾಕಿ ವೀಕ್ಷಕ ವಿವರಣೆಗೆ ಭರವಸೆಯ ಧ್ವನಿ, ಚೈಯ್ಯಂಡ ʼಬನಿʼ

Cheyyanda Bani

✍️ ಬರಹ – ಕಿಶೋರ್‌ ರೈ ಕತ್ತಲೆಕಾಡು ಕೊಡಗು ಜಿಲ್ಲೆಯಲ್ಲಿ ಹಾಕಿ ಕ್ರೀಡೆಯ ಇತಿಹಾಸದಲ್ಲಿ ಅನೇಕ ಖ್ಯಾತನಾಮರು ತಮ್ಮ ಛಾಪು ಮೂಡಿಸಿದ್ದಾರೆ. ಇಂದಿಗೂ ಹಲವು ಉದಯೋನ್ಮುಖ ಪ್ರತಿಭೆಗಳು ಹಾಕಿ (Hockey) ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಕೊಡಗಿನ ಕ್ರೀಡಾ ಗತವೈಭವದ ಉಳಿವಿಗಾಗಿ ಕೊಡುಗೆ ನೀಡುತ್ತಿದ್ದಾರೆ. ಕ್ರೀಡಾಪಟುಗಳಂತೆಯೇ ಕ್ರೀಡಾ ವೀಕ್ಷಕ ವಿವರಣೆಗಾರರಿಗೂ ಇಂದಿನ ದಿನದಲ್ಲಿ ಹೆಚ್ಚಿನ ಬೇಡಿಕೆಯಿದೆ. ಮೈದಾನದಲ್ಲಿ ಆಟಗಾರರು ಆಡಿ ರಂಜಿಸಿದರೆ, ಆಟದ ವೈಭವ ಮತ್ತು ಅದರ ಸೊಗಡನ್ನು ತಮ್ಮ ಮಾತಿನ ಕೌಶಲ್ಯದಿಂದ ಮತ್ತಷ್ಟು ಕೌತುಕಭರಿತವಾಗಿ ಪ್ರೇಕ್ಷಕರಿಗೆ […]