ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೊಂಬತ್ತಿ ಹಿಡಿದು ಹಿಂದೂ ಮಲಯಾಳಿ ಸಮಾಜ ಪ್ರತಿಭಟನೆ

Hindu Malayali

ವಿರಾಜಪೇಟೆ: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಉಗ್ರರು ನಡೆಸಿದ ಪೈಶಾಚಿಕ ಕ್ರೌರ್ಯವನ್ನು ಖಂಡಿಸಿ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ (Hindu Malayali) ಅಸೋಶಿಯೇಷನ್, ಹಿಂದೂ ಮಲಯಾಳಿ ಅಸೋಶಿಯೇಷನ್ ಮಹಿಳಾ ಘಟಕ ವಿರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು ಶ್ರೀ ಮುತ್ತಪ್ಪ ಮಲಯಾಳಿ ಸಮಾಜ ಅದ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ, ಉಗ್ರರ ಧಾಳಿಯನ್ನು ನಾವು ಖಂಡಿಸುತ್ತೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿಗೆ ಮಾಡಿರುವುದನ್ನು ಸಹಿಸಲಾರದ […]

ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ಕೆಎಂಎ ಖಂಡನೆ

KMA

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ (Pahalgam) ಬೈಸರಾನ್ ವ್ಯಾಲಿಯಲ್ಲಿ ಏ. 22ರಂದು ನಡೆದ ಉಗ್ರರ ದಾಳಿ ತೀವ್ರ ಖಂಡನೀಯ. ಈ ದಾಳಿಯಲ್ಲಿ ನಮ್ಮ ಕರ್ನಾಟಕ ರಾಜ್ಯದ ಮೂರು ಸೇರಿದಂತೆ ಒಟ್ಟು 26 ಮಂದಿ ಅಮಾಯಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಎಲ್ಲರಿಗೂ ಸಂತಾಪಗಳು. ಹೃದಯವಿದ್ರಾವಕವಾದ ಉಗ್ರರ ಈ ದಾಳಿ ಮಾನವೀಯತೆಗೆ ಕಳಂಕವಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (KMA) ಖಂಡನೆ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. […]

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪ್ರತೀಕಾರದ ಭರವಸೆ ನೀಡಿದ ಅಮಿತ್‌ ಶಾ

Amit Shah

ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕಳೆಬರಹಗಳಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್‌ ಶಾ ನಂತರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು […]