ದೆಖೋ ಅಪ್ನ ದೇಶ್ ಫೋಟೋ ಕಂಟೆಸ್ಟ್

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ದೆಖೋ ಅಪ್ನ ದೇಶ್ ಫೋಟೋ ಕಂಟೆಸ್ಟ್-2025’ ಸ್ವರ್ಧೆ ಏರ್ಪಡಿಸಲಾಗಿದ್ದು, ಕೊಡಗು ಜಿಲ್ಲೆಯ ಪ್ರಮುಖ ಕಲೆ, ಸಂಸ್ಕøತಿ, ಬೆಳೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಪ್ರವಾಸಿ ತಾಣಗಳ ಆತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ dekhoapnadeshphotos@gmail.com ಇ-ಮೇಲ್ಗೆ ನೇರವಾಗಿ ಕಳುಹಿಸಿಕೊಡಬಹುದು. ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕಂತಿಕ, […]