ನವೆಂಬರ್‌ 12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ…!

Kodagu power cut

ಮಡಿಕೇರಿ : ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು, ಕೆ.ಎಸ್.ಆರ್.ಟಿ.ಸಿ ಫೀಡರ್‌ಗಳಲ್ಲಿ ನವೆಂಬರ್, ೧೨ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ಮೇಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು, ಬೋಯಿಕೇರಿ […]

ನಾಳೆ(ಅ.30) ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ : ವಿರಾಜಪೇಟೆ ೬೬/೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-೩ ಪಂಜರ್‌ಪೇಟೆ ಫೀಡರ್‌ನಲ್ಲಿ ಅಕ್ಟೋಬರ್ ೩೦ ರಂದು ಬೆಳಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಕೆಎಸ್‌ಆರ್‌ಟಿಸಿ, ಶಾಂತಿನಗರ, ಗೋಣಿಕೊಪ್ಪ ರಸ್ತೆ, ನೆಹರುನಗರ, ಪಂಜರ್‌ಪೇಟೆ, ಸಿಲ್ವನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ […]

ಅಕ್ಟೋಬರ್‌ 15ರಂದು ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ  : 66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 12 ಬೆಕ್ಕೆಸೊಡ್ಲೂರು ಫೀಡರ್‍ನಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಬೆಕ್ಕೆಸೊಡ್ಲೂರು, ಬಲ್ಯಮಂಡೂರು, ಕಾನೂರು, ಕೋತೂರು, ಬೊಮ್ಮಾಡು, ನಿಡುಗುಂಬ, ವಡ್ಡರಮಾಡು, ಕಪ್ಪರಮನೆ, ಬ್ರಹ್ಮಗಿರಿ, ಕೊಟ್ಟಗೇರಿ, ಬೇಗೂರು, ಮುಗುಟಗೇರಿ, ಚಿಕ್ಕಮಂಡೂರು, ಕೋಟೂರು, ತೂಚಮಕೇರಿ, ಚಿಕ್ಕಮಂಡೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ […]

ನಾಳೆ(ಸೆ.18) ಕೊಡಗು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ  :  ೬೬/೧೧ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್೬ ಭಾಗಮಂಡಲ ಫೀಡರ್‌ನಲ್ಲಿ ಸೆಪ್ಟೆಂಬರ್ ೧೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತಲಕಾವೇರಿ ಜಾತ್ರೆ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್‌ ಇಂಜಿನಿಯರ್‌ ಕೋರಿದ್ದಾರೆ.  

ಸೆ.09ರಂದು ಕೊಡಗಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ..!

ಮಡಿಕೇರಿ  : ಮೂರ್ನಾಡು ೩೩/೧೧ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು, ಎಫ್2 ನಾಪೋಕ್ಲು ಹಾಗೂ ಹೊದ್ದೂರು ಫೀಡರ್‌ನಲ್ಲಿ ಸೆಪ್ಟೆಂಬರ್ ೦೯ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು ಟೌನ್ ಮುತ್ತಾರ್‌ಮುಡಿ, ಕಿಗ್ಗಾಲು, ಕುಂಬಳದಾಳು, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್ ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲ್ಲೂಕು ಹಾಗೂ […]