ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

special program

ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ (Girls) ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು (program) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು ಫೌಂಡೇಶನ್ ಗೆ ನೀಡಲಾಗುತ್ತದೆ. ಅನ್ಷುಲಾ ಲೇಡೀಸ್ ಎಂಟ್ರಿಪ್ರಿನರ್ ಕ್ಲಬ್ ಮತ್ತು ಮಧುರಾ ವುಮೆನ್ಸ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ […]

ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ

Renukacharya Jayanti

ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚರ‍್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ನಗರದ ಗಾಂಧಿ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮಕ್ಕೆ (Renukacharya Jayanti) ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರದ ಸನಾತನ ಸಂಸ್ಕೃತಿಯಲ್ಲಿ ದ್ವೈತ, ಅದ್ವೈತ, ವಿಶಿಷ್ಟ ಅದ್ವೈತ ಎಂಬ ಸಿದ್ಧಾಂತಗಳು ಪ್ರಚಲಿತದಲ್ಲಿದ್ದು, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಜಾತಿ, ಮತ, ಭಾಷೆ, ಪ್ರದೇಶ ಎಂಬ ಸಂಕುಚಿತ […]

ವಿನೂತನ ಕಾರ್ಯಕ್ರಮ: ನಮ್ಮ ನಡಿಗೆ ಸಮುದಾಯದ ಕಡೆಗೆ

innovative program

ವಿರಾಜಪೇಟೆಯ (Virajpet) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಸಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ಜನರಿಗಾಗಿ ವಿಶೇಷ ಉಪನ್ಯಾಸ, ಹಾಡಿ ಬೇಟಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು (program) ಸೋಮವಾರ ಮರಪಾಲ ಅಂಗನವಾಡಿಯಲ್ಲಿ ನಡೆಯಿತು. ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ರಾಮು.ಪಿ.ಸಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಇಂದಿನ […]