ಇಂತಹ ಪಡಿತರ ಚೀಟಿದಾರರಿಗೆ ಶಾಕ್ : ಇವರದ್ದು ರೇಷನ್ ಕಾರ್ಡ್ ರದ್ದು!

ರಾಜ್ಯದಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು (BPL Card ) ರದ್ದುಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದವರು ಎಪಿಎಲ್‌ಗೆ ವರ್ಗಾಯಿಸಲ್ಪಟ್ಟಿದ್ದು, ಈ ಕ್ರಮದ ಪರಿಣಾಮವಾಗಿ ನಿಜವಾಗಿ ಬಡವರಾಗಿ ಪರಿಗಣಿಸಲ್ಪಟ್ಟಿದ್ದ ಹಲವರ ಕಾರ್ಡ್‌ಗಳು ಕೂಡ ರದ್ದಾದವು. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಪ್ರತಿಭಟನೆಗಳಿಗೆ ಕಾರಣವಾಯಿತು. ಈ ಸಮಸ್ಯೆ ಅರಿತ ಸರ್ಕಾರ, ತಪ್ಪುಗಳನ್ನು ತಿದ್ದುಕೊಳ್ಳುವ ಭರವಸೆ ನೀಡಿತ್ತು. ಇದರ ಜೊತೆಗೆ ಇನ್ನೊಂದು ಒಂದೇ ಮನೆಗೆ ಸೇರಿರುವ ಸದಸ್ಯರು ವಿಭಿನ್ನ ಹೆಸರುಗಳಲ್ಲಿ ಎರಡು […]