ಅಗ್ನಿವೀರ್ ಆಗಲು ಸುವರ್ಣ ಅವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

Indian Army Agniveer

ಭಾರತೀಯ ಸೇನೆಯಲ್ಲಿ ಅಗ್ನಿಪಥ (Agni path) ಯೋಜನೆಯ ಅಗ್ನಿವೀರರಾಗಲು (Agniveer) ಸುವರ್ಣ ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿವೀರರನ್ನು ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ. […]