ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ

ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ […]
ಕೊಡಗು ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಇಳಿಕೆ – ಡಿಎಚ್‌ಒ ಡಾ. ಸತೀಶ್ ಕುಮಾರ್

ಮಡಿಕೇರಿ : ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು, ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ, ಫೀ.ಮಾ.ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ವಿಶ್ವ ಉಪಶಮನ ಆರೈಕೆ ದಿನಾಚರಣೆ ನಡೆಯಿತು. ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಡಿಎಚ್‌ಒ ಡಾ. ಸತೀಶ್ ಕುಮಾರ್ ಉದ್ಘಾಟಿಸಿದರು. ರಾಜ್ಯದ […]