ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

Kodagu University

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು […]

2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

2nd PUC Result

ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್​​ಸೈಟ್​ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದರೆ ಕೊಡಗು ಜಿಲ್ಲೆ 4ನೇ ಸ್ಥಾನ (ಶೇ.83.84) ಹಾಗೂ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. karresults.nic.in ಹಾಗೂ […]

2nd PUC Result: ನಾಳೆ ದ್ವಿತೀಯ ಪಿಯು ಫಲಿತಾಂಶ: ನೋಡುವುದು ಹೇಗೆ?

2nd PUC Result

ದ್ವಿತೀಯ ಪಿಯು (2nd PUC) ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್. ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 8ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್​ಸೈಟ್​ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್​​ಲೈನ್​​ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ […]