ರದ್ದಾಗುತ್ತಾ ನಟ ದರ್ಶನ್‌, ಪವಿತ್ರಾ ಜಾಮೀನು..? ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ – ಅಂತಿಮ ಆದೇಶದ ಮೇಲೆ ಎಲ್ಲರ ಕುತೂಹಲ..!

Actor darshan

ನವದೆಹಲಿ: ನಟ ದರ್ಶನ್​ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ನಟ ದರ್ಶನ್ (Darshan) ಹಾಗೂ ಇತರರಿಗೆ ಹೈಕೋರ್ಟ್‌ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಆರೋಪಿಗಳಾದ ಪವಿತ್ರಾ ಗೌಡ(A1), ದರ್ಶನ್(A2), ಪ್ರದೂಷ್(A14), ಲಕ್ಷ್ಮಣ್(A12), ನಾಗರಾಜ್(A11), ಅನುಕುಮಾರ್(A7), ಜಗದೀಶ್(A6)ಗೆ ಹೈಕೋರ್ಟ್​ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್‌ನಲ್ಲಿ ಪ್ರಶ್ನಿಸಿತ್ತು. ಇಂದು ವಾದ ಪ್ರತಿ […]