ಮನೆ ಯಜಮಾನಿಯರ ಗಮನಕ್ಕೆ: ಗೃಹಲಕ್ಷ್ಮೀ ಯೋಜನೆ ಹೊಸ ಅಪ್ಡೇಟ್

ಸೋಮವಾರಪೇಟೆ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು […]
ಯುವಜನರ ಗಮನಕ್ಕೆ: ಮಾಸಿಕ Rs.3000 ಯುವನಿಧಿಗೆ ಅರ್ಜಿ ಆಹ್ವಾನ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ (Yuva Nidhi) ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. 2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ […]