FMC ಕಾಲೇಜಿನಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಉದ್ಘಾಟನೆ

FMC College

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ (FMC) 75ನೇ ವರ್ಷದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಪೋಷಕರು ಹಾಗೂ ಶಿಕ್ಷಕರ ಸಂಘ, ಮಡಿಕೇರಿಯ ಕ್ರಿಯೆಟಿವ್ ಖಲೀಲ್ ಹಾಗೂ ಆಲ್ಫಾ ಟೆಕ್ನಾಲಜೀಸ್‌ನ ಹೆಂಟ್ರಿಕ್ ಮಾರ್ಟಿನ್ ಜಿ ಇವರ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಉದ್ಘಾಟಿಸಲಾಯಿತು. ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು […]