ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್‌ ಆಕ್ರೋಶ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಹಬ್ಬದ ವಾತಾವರಣ ಈಗಲೂ ಇದೆ. ಆದರೆ ಇಲ್ಲಿ ನಡೆದ ಘಟನೆಗಳು ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸುತ್ತಿದೆ. ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಿತು. 340 ಕೋಟಿ ರೂಪಾಯಿಯ ಡ್ರಗ್ಸ್ ಪತ್ತೆಯಾಯಿತು. ಇದನ್ನ ಮಹಾರಾಷ್ಟ್ರದ ಪೊಲೀಸರು ಪತ್ತೆ ಮಾಡಬೇಕಾಯಿತು. ಇದೀಗ ಅರಮನೆ ಬಳಿಯಲ್ಲೇ ಕೊಲೆ […]

ಅನ್ನ ಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ – ಅಕ್ಕಿಯ ಬದಲು ಸಿಗಲಿದೆ ʼಇಂದಿರಾ ಫುಡ್‌ ಕಿಟ್‌ʼ..!

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. ಈವರೆಗೆ ಅನ್ನಭಾಗ್ಯ ಯೋಜನೆಯಡಿ ವ್ಯಕ್ತಿಗೆ 05 ಅಕ್ಕಿಯನ್ನು ರಾಜ್ಯ ಸರ್ಕಾರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಅದು ರದ್ದಾಗಲಿದ್ದು, ಅದರ ಬದಲಿಗೆ ಫುಡ್‌ ಕಿಟ್‌ ನೀಡುವುದಕ್ಕೆ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದಿಂದ 05 ಕೆಜಿ ಅಕ್ಕಿ ಸಿಗಲಿದ್ದು, ರಾಜ್ಯ ಸರ್ಕಾರದ ಅಕ್ಕಿಯ ಬದಲಿಗೆ ಫುಡ್‌ ಕಿಟ್‌ ಅನ್ನು ನೀಡಲಿದೆ. ಇಂದಿರಾ ಆಹಾರ ಕಿಟ್‌ನಲ್ಲಿ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ತೊಗರಿ ಬೆಳೆ 2ಕೆಜಿ, […]

ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌ – ತಾಯಿ ಚಾಮುಂಡಿ ಬಗ್ಗೆ ಅವರು ಹೇಳಿದ್ದೇನು ಗೊತ್ತಾ..?

ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು.   ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ.  […]

ಗೋಡಾ ಹೈ – ಮೈದಾನ್‌ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ : ದಸರಾ ವೇದಿಕೆಯಲ್ಲಿ ಸಿಎಂ ಬಹಿರಂಗ ಸವಾಲು..!

ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ […]

ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ – ಆರತಿ ಸ್ವೀಕರಿಸಿ ಭಾವುಕರಾದ ಬಾನು ಮುಷ್ತಾಕ್..!

ಮೈಸೂರು : ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ದಸರಾಗೆ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿದ ಬಾನು ಮುಷ್ತಾಕ್‌ ದೇವಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಂಗಳಾರತಿ ಸ್ವೀಕರಿಸಿದರು. ಇದರೊಂದಿಗೆ ದೇವಿಯ ಸೀರೆಯನ್ನೂ ಪಡೆದುಕೊಂಡರು. ಅರ್ಚಕರು ಹೂವಿನ ಹಾರ ನೀಡಿ ಗೌರವಿಸಿದರು. ಕೆಲ ಕ್ಷಣ ಅವರು ಭಾವುಕರಾದಂತೆ ಕಂಡುಬಂದರು. ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವದಕ್ಕೆ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ದೇವಿಜೆ ಪೂಜೆ ಮಾಡುತ್ತಾರಾ? […]

ಪಂಚ ಗ್ಯಾರಂಟಿ ಯೋಜನೆಗೆ ಈವರೆಗೆ ಖರ್ಚಾಗಿದ್ದು 97,813 ಕೋಟಿ ರೂ..! – ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಖರ್ಚಾಯ್ತು? ಇಲ್ಲಿದೆ ಮಾಹಿತಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ […]

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ನಟಿಯರು..!

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್‌(Dr VIshnuvardhan) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಜೊತೆಗೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಸ್ಥಳಕ್ಕೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಿದ ಮೆಟಾ..! – ಕಾರಣ ಏನು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

CM Siddaramaiah

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೆಟಾದ (Meta) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ಮೆಟಾ ತಪ್ಪಾದ ಕನ್ನಡ ಅನುವಾದಕ್ಕಾಗಿ ಕ್ಷಮೆಯಾಚಿಸಿದ್ದು ಜೊತೆ ಆಗಿರುವ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಪಡೆದಿದ್ದರು. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ(CMO) ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಸಂತಾಪ […]

ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ

CM Siddaramaiah

ಬೆಂಗಳೂರು : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ […]

ಆರ್ಮಿ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ..!

CM Siddaramaiah

ಬೆಂಗಳೂರು : ಸೈನಿಕರು, ನಿವೃತ್ತ ಸೈನಿಕರಿಗೆ ಆರ್ಮಿ ಕ್ಯಾಂಟೀನ್‌ನಿಂದ (Army Canteen)ದೊರೆಯುವ ಮದ್ಯಕ್ಕೆ ಸುಂಕ ವಿಧಿಸುವ ವಿಚಾರ ಕೆಲವು ದಿನದಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದು, ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಟೌನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಸುಂಕ ವಿಧಿಸಲು ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆ […]