Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

SSLC Result

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% […]

ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC Result

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ […]