ತೆನ್ನಿರ ಮೈನಾ ರಾಜ್ಯ ಕೋರ್ ಕಮಿಟಿ ಸದಸ್ಯರಾಗಿ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕವಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಕೋರ್ ಕಮಿಟಿಯಲ್ಲಿ ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ (Thennira Maheena) ಸದಸ್ಯರಾಗಿ ನೇಮಕವಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಮತ್ತು ಹೊಣೆಗಾರಿಕೆ ಹೊತ್ತಿದ್ದ ತೆನ್ನಿರ ಮೈನಾ ರವರನ್ನು ಕೋರ್ ಕಮಿಟಿಗೆ ನೇಮಕ ಮಾಡುವಂತೆ ಸಂಘಟನೆಯ ರಾಜ್ಯಾಧ್ಯಕ್ಷರಾದ ವಿಜಯ್ ಸಿಂಗ್ ರವರು ಎ.ಐ.ಸಿ.ಸಿ […]