ಜಗತ್ತಿನ ಎರಡನೇ ಅತಿ ದೊಡ್ಡ ತ್ರಿವರ್ಣ ಧ್ವಜ ಬೆಳಗಾವಿಯಲ್ಲಿ ಅನಾವರಣ

ಬೆಳಗಾವಿ :  ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿದರು.   ಬಳಿಕ ಮಾತನಾಡಿದ ಅವರು, ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ […]