ಯುವಜನತೆಗೆ ಸುವರ್ಣವಕಾಶ: ರೆಗ್ಯುಲರ್ ಕೋರ್ಸ್ ಬ್ಯಾಚ್‌ನ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ ಟೊಯೋಟಾ

Toyota Technical Training Institute

ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಸಬಲೀಕರಣಕ್ಕೆ ಬದ್ಧವಾಗಿರುವ ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ (ಟಿಟಿಟಿಐ) ತನ್ನ 2025-2028ನೇ ಸಾಲಿನ ಟಿಟಿಟಿಐ ರೆಗ್ಯುಲರ್ ಕೋರ್ಸ್ ಬ್ಯಾಚ್‌ ನ ಪ್ರವೇಶ ಪ್ರಕ್ರಿಯೆಯನ್ನು ಇಂದು ಪ್ರಾರಂಭಿಸಿದೆ. ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪ್ರಾಯೋಜಿತ ಈ ಕೋರ್ಸು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಯುವ ಸಮೂಹಕ್ಕೆ ಶೈಕ್ಷಣಿಕ ತರಬೇತಿ, ಉದ್ಯಮಕ್ಕೆ ಸಂಬಂಧಿತ ತರಬೇತಿ ಒದಗಿಸಿ ಅವರನ್ನು ಜಾಗತಿಕ ಮಟ್ಟದ ಅತ್ಯುತ್ತಮ ತಂತ್ರಜ್ಞರನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ. 2007ರಲ್ಲಿ ಸ್ಥಾಪನೆಯಾದ ಟಿಟಿಟಿಐ ಭಾರತದಲ್ಲಿ ವೃತ್ತಿಪರ […]