ಕೊಡಗಿನಲ್ಲಿ ಅಡ್ಡಾದಿಡ್ಡಿ ಬೈಕ್‌ ಓಡಿಸ್ತೀರಾ ಹುಷಾರು: ಸವಾರನಿಗೆ ಹಾಕಿರುವ ದಂಡವೆಷ್ಟು ಗೊತ್ತಾ?

Bike rider fined

ವಾಹನ ಸವಾರರು ಎಚ್ಚಕೆಯಿಂದ ವಾಹನ ಓಡಿಸಬೇಕು. ಏಕೆಂದರೆ ಈಗ ಪೊಲೀಸ್‌ ತಪಾಸಣೆ ಚುರುಕುಗೊಂಡಿದೆ. ಪೊಲೀಸರ ಜೊತೆ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ವಾಹನಗಳ ನಿಗಾ ಇಡುವ ಸಿಸ್ಟಂ ಬಂದಿದೆ. ಇದಲ್ಲದೇ ಬೇಕಾಬಿಟ್ಟಿ ವಾಹನ ಓಡಿಸುವವರಿಗೆ ಈಗ ದಂಡ ಪ್ರಮಾಣವೂ ಮೂರ್ನಾಲ್ಕು ಪಟ್ಟು ಹೆಚ್ಚಿದೆ. ಒಮ್ಮೆ ಹೀಗೆ ಏನಾದರೂ ಸಿಲುಕಿಕೊಂಡರೆ ಭಾರೀ ಪ್ರಮಾಣದಲ್ಲಿಯೇ ದಂಡ ತೆರಬೇಕಾಗುತ್ತದೆ. ಇಂತಹದ್ದೇ ಘಟನೆಯೊಂದು ಕೊಡಗಿನ ಸೋಮವಾರಪೇಟೆಯಲ್ಲಿ ವರದಿಯಾಗಿದೆ. ಹೆಲ್ಮೆಟ್ ಧರಿಸಿಲ್ಲ, ಅತಿವೇಗವಾಗಿ, ಜೋರಾಗಿ ಶಬ್ದ ಮಾಡುತ್ತಾ, ಅಜಾಗೃತೆಯಿಂದ ಬೈಕ್ ಓಡಿಸುತ್ತಿದ್ದ ಸವಾರನೊಬ್ಬನ ಪ್ರಕರಣ ಗಂಭೀರವಾಗಿ […]