ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವ ಮುನ್ನ ಈ ವಿಷಯಗಳು ತಿಳಿದಿರಲಿ!

Second Hand Car

ಭಾರತೀಯ ಕಾರು ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದ್ದು, ಅದೇ ವೇಗದಲ್ಲಿ ಸೆಕೆಂಡ್ ಹ್ಯಾಂಡ್ ಕಾರುಗಳ (Second hand cars) ಮಾರುಕಟ್ಟೆಯೂ ವಿಸ್ತರಿಸುತ್ತಿದೆ. ಅನೇಕ ಜನರು ಸೆಕೆಂಡ್ ಹ್ಯಾಂಡ್ ಕಾರು ಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಬಳಸಿದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಖರೀದಿಸುವ ಮುನ್ನ ಯಾವೆಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬಳಸಿದ ಕಾರನ್ನು ಖರೀದಿಸುವಾಗ ಏನೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಬಜೆಟ್‌ಗೆ ಸೂಕ್ತ ಕಾರು ನಿಮ್ಮ ಅಗತ್ಯಗಳಿಗೆ […]