ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ

ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಅಪಾರ್ಟ್‌ಮೆಂಟ್‌ನಲ್ಲಿ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಖ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಜೂನ್ 24ರಂದು ಕೃಷಿ ತಾಪಂಡ ಅವರ ಮನೆಗೆ ಬಂದಿದ್ದ ವೈಶಾಖ್, ಇಂದು (ಜೂನ್ 25) ಏಕಾಏಕಿ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಆರ್.ಆರ್. ನಗರ ಪೊಲೀಸರು ಭೇಟಿ ನೀಡಿ […]