ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ: ವಿನಾಯಕ ನರ್ವಡೆ

ಗೌತಮ ಬುದ್ಧನ (Gautama Buddha) ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಭಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ […]