ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ವತಿಯಿಂದ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟ ಆಯೋಜನೆ

ವಿರಾಜಪೇಟೆ: ಕೊಡವ ಜಮ್ಮಾ ಮುಸ್ಲಿಂ ಹಾಗೂ ಎಮ್ಮೆಮಾಡು   18 ಜಮ್ಮ ಮುಸ್ಲಿಂ  ಕುಟುಂಭಸ್ತರ ಸಂಯುಕ್ತ ಆಶ್ರಯದಲ್ಲಿ ಎಮ್ಮೆಮಾಡು    ಕುಟುಂಬದ ಮೈದಾನದಲ್ಲಿ ಮೇ 8,9 ಹಾಗೂ 10 ರಂದು ಜಮ್ಮಾ ಮುಸ್ಲಿಂ ಕುಟುಂಬಗಳ ನಡುವೆ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಆಯೋಜನಾ ಸಮಿತಿಯ ಸದಸ್ಯ ನೆರುಟ್ಟು ಕಾರಂಡ ರಜಾಕ್ ರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ವಿರಾಜಪೇಟೆಯ ಪತ್ರಕರ್ತರ ವೇದಿಕೆಯಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಈ ಭಾರಿಯ ವಾಲಿಬಾಲ್ ಕ್ರೀಡಾಕೂಟಕ್ಕೆ ಸುಮಾರು 60 ರಿಂದ […]

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

Isha Ambani

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]