ಮಹಿಳೆಯರಿಗೆ ಸುವರ್ಣಾವಕಾಶ: ಅಕ್ಕ ಪಡೆ ತಂಡ ರಚನೆಗೆ ಅರ್ಜಿ ಆಹ್ವಾನ

ಮಡಿಕೇರಿ: ಜಿಲ್ಲೆಯಲ್ಲಿ 2025-26 ನೇ ಸಾಲಿನ “ಅಕ್ಕ ಪಡೆ” ಯೋಜನೆಯನ್ನು ಅನುಷ್ಠಾನಗೊಳಿಸಲು ಎನ್‍ಸಿಸಿ ಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್‍ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]

ಬಸ್‌ಗಳಲ್ಲಿ ಎಲ್ಲಿ ನೋಡಿದ್ರೂ ಮಹಿಳೆಯರೇ… ನಾಲ್ಕು ಜನ ಗಂಡಸ್ರು ಹೋಗೋದು ಕಷ್ಟ – ಗ್ಯಾರಂಟಿ ಯೋಜನೆ ಬಗ್ಗೆ ಆರ್‌.ವಿ. ದೇಶಪಾಂಡೆ ಲೇವಡಿ..!

ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ ಇದೆ. ಈಗ ಈ ಸಾಲಿಗೆ ಆಡಳಿತ ಪಕ್ಷದ ಶಾಸಕರು ಕೂಡಾ ಕೈಜೋಡಿಸಿದಂತಿದೆ. ಸ್ವಪಕ್ಷೀಯರಿಂದಲೇ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ತಮ್ಮದೇ ದಾಟಿಯಲ್ಲಿ ಯೋಜನೆಗಳನ್ನು ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದೇಶಪಾಂಡೆ, ಸರ್ಕಾರ ಜಾರಿಗೆ ತಂದಿರುವ ಯೋಜನೆ ಒಂದಾ ಎರಡಾ… ಉಚಿತ ಬಸ್‌ನಿಂದಾಗಿ ಮಹಿಳೆಯರೇ ಎಲ್ಲಿ ನೋಡಿದ್ರೂ […]

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ

women leaders

ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನದ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿಯು ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ರವರು ಮಾತನಾಡಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ ,ನೀತಿ […]

ಮಡಿಕೇರಿಯಲ್ಲಿ ಗೌಡ ಮಹಿಳಾ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ – ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ತೊಡಗಿಸಿಕೊಳ್ಳಲು ಗಣ್ಯರ ಕರೆ

gowda

ಮಡಿಕೇರಿ : ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ (Gowda ಯುವ ವೇದಿಕೆಯ ಸಹಯೋಗದಲ್ಲಿ ನಗರದಲ್ಲಿ ೨ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆಗೊಂಡಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮೇಲುಗೈ ಸಾಧಿಸುತ್ತಿದ್ದಾರೆ. ಅಗತ್ಯ ಸಹಕಾರ ನೀಡಿದರೆ ರಾಷ್ಟಿçÃಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ […]

Health Tips: ಮಹಿಳೆಯರಿಗಿರಬೇಕು ಆರೋಗ್ಯ ಕಾಳಜಿ!

Health Tips

ಹಿಂದಿನ ಕಾಲದಿಂದಲೂ ಮಹಿಳೆಯರು ಮನೆಯ ಸದಸ್ಯರ ಆರೋಗ್ಯದ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ತನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದುನ್ನು ಬಿಡಬೇಕು ಹಾಗಾದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಮತ್ತು ಉತ್ತಮ ಜೀವನಶೈಲಿಯನ್ನು ಹೊಂದಲು ಸಾಧ್ಯ ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ನಿಶಾ ಬುಚಾಡೆ ಅವರ ಆರೋಗ್ಯ ಸಲಹೆಗಳು (Health Tips) ಇಲ್ಲಿದೆ. * ಅಡುಗೆ ಮಾಡುವುದು, ಮಕ್ಕಳ ಪಾಲನೆ ಜೊತೆಗೆ ಮನೆಯ ಕೆಲಸದ ಒತ್ತಡ ನಡುವೆ ಸರಿಯಾದ ಸಮಯಕ್ಕೆ […]

ಕಾರ್ಯಗಾರ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ

Workshop

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ (Women) ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ (Workshop) ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ […]

ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ

fashion designing/tailoring training

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ […]