Yes To Access ಆ್ಯಪ್‍ಗೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ:- ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಸುಗಮ್ಯ ಯಾತ್ರಾ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು, ಗ್ರಂಥಾಲಯಗಳು, ಪ್ರವಾಸಿತಾಣಗಳಲ್ಲಿ ಅಡೆತಡೆ ರಹಿತ ವಾತಾವರಣ ಒಳಗೊಂಡಿರುವ ಮಾಹಿತಿಯನ್ನು ಕಲೆಹಾಕಿ ವಿಶೇಷ ಚೇತನ ಸ್ನೇಹಿ ವಾತಾವರಣ ಇರುವ ಬಗ್ಗೆ ಸೋಶಿಯಲ್ ಆಡಿಟ್ ಮಾಡಲು ಎಸ್ ಟು ಎಕ್ಸಸ್ (Yes To Access) ಎಂಬ ಮೊಬೈಲ್ ಆ್ಯಪ್‍ನ್ನು ಅಭಿವೃದ್ಧಿ ಪಡಿಸಿದ್ದು ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸೋಶಿಯಲ್ ಆಡಿಟ್ ಮಾಡುವ ಸಂಬಂಧ ಇಂದು […]