ರೋಟರಿ ಮಿಸ್ಟಿ ಹಿಲ್ಸ್-ಕೊಡಗು ಪತ್ರಕರ್ತರ ಸಂಘದಿಂದ ಕಾರ್ಗಿಲ್ ದಿನಾಚರಣೆ

ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ 143 ಸಂಘ ಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾರ್ಯಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ತೃತೀಯ ವರ್ಷದ 27ನೇ ಕಾರ್ಗಿಲ್ […]