ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ

Kodagu Institute of Medical Sciences

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ(Kodagu Institute of Medical Sciences) ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ (Convocation) ಸಮಾರಂಭವು ಬುಧವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆಯಿತು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ.ಅವರು ಮಾತನಾಡಿ, ಈ ಕ್ಷಣವು ವಿದ್ಯಾರ್ಥಿಗಳಿಗಿಂತ ಅವರ ಪೋಷಕರಿಗೆ ಅತೀವ ಸಂತೋಷ ತಂದಿರುವ ದಿನವಾಗಿದೆ ಎಂದರು. ಈ ದಿನದ ವರೆಗೂ ನೀವು ವಿದ್ಯಾರ್ಥಿಗಳಾಗಿದ್ದಿರಿ, ಇಂದಿನಿಂದ ವೃತ್ತಿಪರ ವೈದ್ಯರಾಗುತ್ತಿದ್ದಿರ ಎಂದು ತಿಳಿದರು. ಪದವಿ […]