ಮನೆ ಯಜಮಾನಿಯರ ಗಮನಕ್ಕೆ: ಗೃಹಲಕ್ಷ್ಮೀ ಯೋಜನೆ ಹೊಸ ಅಪ್ಡೇಟ್

Gruha Lakshmi Scheme

ಸೋಮವಾರಪೇಟೆ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು […]

ಗೃಹಲಕ್ಷ್ಮಿ ಹಣ ಬೇಕಾದ್ರೆ ಹೀಗೆ ಮಾಡಿ: ಇಲ್ಲದಿದ್ರೆ ಬಂದ್!

Gruha Lakshmi Scheme

ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಈ ಯೋಜನೆಯಡಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮಾ ಆಗುತ್ತೆ. ಇದರಿಂದ ರಾಜ್ಯಾದ್ಯಂತ ತುಂಬಾ ಮಹಿಳೆಯರಿಗೆ ಸಹಾಯವಾಗಿದ್ದು, ಉತ್ತಮ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಇದೀಗ ಈ ಹಣ ಖಾತೆಗೆ ಹಾಕಲು ಕೆಲವು ನಿಯಮಗಳನ್ನು ಮಾಡಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿನ (Gruha Lakshmi scheme) ತಾಂತ್ರಿಕ ತೊಂದರೆಗಳನ್ನು ಸರಿಪಡಿಸಲಾಗಿದೆ. ಯಾರೂ ಆತಂಕಪಡಿವ ಅಗತ್ಯ ಇಲ್ಲ. ಮಹಿಳೆಯರ ಖಾತೆಗೆ […]