ಬೆಂಗಳೂರಿನಲ್ಲಿ ಕೊಡಗಿನ ಪೊಲೀಸ್ ಅಧಿಕಾರಿಯ ಸಾಧನೆ

police officer

ಬೆಂಗಳೂರಿನ ಸಿದ್ದಾಪುರ ಪೊಲೀಸ್ (Police) ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟ‌ರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಎಂಬುವವರೇ ಈ ಕಾರ್ಯಾಚರಣೆ ನಡೆಸಿ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೊಳಗಾದವರಾಗಿದ್ದಾರೆ. ಬೆಂಗಳೂರು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ದಿವಂಗತ ಲೋಕೇಶ್ ಎಂಬುವವರ ಪತ್ನಿ ಮಂಜುಳಾರವರು ದಿನಾಂಕ 24-11-2024 […]