ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ!

Share this post :

ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್ 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

coorg buzz
coorg buzz